ಹೊಸ ವೇತನ ಆಯೋಗ ರಚನೆ ಬಹುತೇಕ ಪಕ್ಕಾ ! ಮೂಲ ವೇತನದಲ್ಲಿ ಭಾರೀ ಹೆಚ್ಚಳ

ಸರ್ಕಾರ ಶೀಘ್ರದಲ್ಲೇ ನೌಕರರಿಗೆ 8 ನೇ ವೇತನ ಆಯೋಗವನ್ನು ರಚಿಸಲಿದ್ದು, ಅದರ ಚರ್ಚೆಯು ತ್ವರಿತ ಗತಿಯಲ್ಲಿ ನಡೆಯುತ್ತಿದೆ. 8ನೇ ವೇತನ ಆಯೋಗದ ಕುರಿತು ಮಹತ್ವದ ನಿರ್ಧಾರ ಮೂಲ ವೇತನದಲ್ಲಿ ಭಾರೀ ಏರಿಕೆಯಾಗಲಿದೆ. ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಸರ್ಕಾರ ಬೆಂಗಳೂರು : 8ನೇ ವೇತನ ಆಯೋಗದ ಕುರಿತು ಸರ್ಕಾರ ಶೀಘ್ರದಲ್ಲೇ  ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ. ಇದಾದ ಬಳಿಕ  ಸರ್ಕಾರಿ ನೌಕರರ ಮೂಲ ವೇತನದಲ್ಲಿ ಭಾರೀ ಏರಿಕೆಯಾಗಲಿದೆ. ಇದರಿಂದ ಹಲವಾರು ಲಕ್ಷ ಕೇಂದ್ರ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಸರ್ಕಾರ ಶೀಘ್ರದಲ್ಲೇ ನೌಕರರಿಗೆ 8 ನೇ ವೇತನ ಆಯೋಗವನ್ನು ರಚಿಸಲಿದ್ದು, ಅದರ ಚರ್ಚೆಯು ತ್ವರಿತ ಗತಿಯಲ್ಲಿ ನಡೆಯುತ್ತಿದೆ. 7 ನೇ ವೇತನ ಆಯೋಗವನ್ನು 2016 ರಲ್ಲಿ ಕೊನೆಯ ಬಾರಿಗೆ ಜಾರಿಗೆ ತರಲಾಯಿತು. 7ನೇ ವೇತನ ಆಯೋಗ ಜಾರಿಯಾದ ಬಳಿಕ ಸರ್ಕಾರಿ ನೌಕರರ ವೇತನದಲ್ಲಿ ಭಾರೀ ಹೆಚ್ಚಳವಾಗಿದೆ. 8ನೇ ವೇತನ ಆಯೋಗದ ಕುರಿತು ಸರ್ಕಾರ ಇನ್ನೂ ಯಾವುದೇ ಅಧಿಕೃತ ನಿರ್ಧಾರ ಹೊರ ಬಿದ್ದಿಲ್ಲ. ಆದರೆ, ಶೀಘ್ರದಲ್ಲೇ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನುತ್ತಿದೆ ವರದಿಗಳು 8ನೇ ವೇತನ ಆಯೋಗವನ್ನು ಯಾವಾಗ ರಚಿಸಲಾಗುವುದು  :  Post Name No of Post karnataka 23 Mandya 876 Hassan 645 Shivamanga 132 Mysore 34 Kodagu 654...